Kannada Rajyotsava Speech In Kannada Language Pdf ಕನ್ನಡ ರಾಜ್ಯೋತ್ಸವ

ಕನ್ನಡ ರಾಜ್ಯೋತ್ಸವ, ಸಿಎಂ ಭಾಷಣದ ಮುಖ್ಯಾಂಶಗಳು ಕನ್ನಡ ರಾಜ್ಯೋತ್ಸವ, ಸಿಎಂ ಭಾಷಣದ ಮುಖ್ಯಾಂಶಗಳು ಜೆಡಿಎಸ್ ಅಭ್ಯರ್ಥಿ ಎಲ್ ಆರ್ ಶಿವರಾಮೇಗೌಡ ಆಸ್ತಿ ವಿವರ ಎಲ್ಲೆಂದರಲ್ಲೇ ಪಾರ್ಕಿಂಗ್ ಮಾಡುವ ಮುನ್ನ ಹುಷಾರ್ ಮಂಡ್ಯದಲ್ಲಿ ಭಾವುಕವಾಗಿ ಭಾಷಣ ಮಾಡಿದ ಬಿ ಎಸ್ ಯಡಿಯೂರಪ್ಪ ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್: ಪ್ರಶಸ್ತಿಯತ್ತ ಸಿಂಧು, ಸೈನಾ ಚಿತ್ತ 10 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಿವೆ ಈ ಡ್ಯುಯಲ್ ಕ್ಯಾಮೆರಾ ಫೋನ್‌ಗಳು!! ಲೈಂಗಿಕ ದೌರ್ಜನ್ಯದ ಬಗ್ಗೆ ರಾಗಿಣಿ, ಪ್ರಣೀತಾ ಮಾತು ಎಟಿಎಂ ಮೂಲಕ ಈ 16 ವ್ಯವಹಾರಗಳನ್ನು ಮಾಡಬಹುದು ಪುರುಷರಲ್ಲಿ ಮಹಿಳೆಯರು ಗಮನಿಸುವುದು ಏನು? ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ : ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ ವೀಕ್ಷಕರ ಸಮೀಕ್ಷೆ ಲೈವ್ – ಈಗಲೇ ವೋಟ್ ಮಾಡಿ Videos ಕಾಂಗ್ರೆಸ್ ಸದಸ್ಯತ್ವಕ್ಕೆ ಸಚಿವ ಶಂಕರ್ ಹಿಂದೇಟು ಕಾರಣ ಏನು? ಶಿವಮೊಗ್ಗ ಉಪಚುನಾವಣೆ: ಜೆಡಿಎಸ್ ಮುಂದೆ ಮಂಡಿಯೂರಿದ ಕಾಂಗ್ರೆಸ್ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೆ ನಿರಾಸೆ  ತಲಕಾವೇರಿ ತೀರ್ಥೋದ್ಭವ ಮಡಿಕೇರಿ ಸಜ್ಜು ಜಮಖಂಡಿ ಕಾಂಗ್ರೆಸ್ ಬಂಡಾಯಕ್ಕೆ ಚಿಕಿತ್ಸೆ ನೀಡಿದ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಬಿಜೆಪಿಯನ್ನ ತರಾಟೆಗೆ ತೆಗೆದುಕೊಂಡ ಎಚ್ ಡಿ ಕುಮಾರಸ್ವಾಮಿ ರವಿ ಡಿ. ಚನ್ನಣ್ಣನವರ್ ರವರ ಮನ ಮುಟ್ಟುವ ಭಾಷಣ ಉದ್ಘಾಟನೆಗೆ ಸಜ್ಜಾದ ಕೇರಳದ ಕಣ್ಣೂರು ವಿಮಾನ ನಿಲ್ದಾಣ ಕಾವೇರಿ ನದಿ ಬಗ್ಗೆ ನೀವು ತಿಳಿಯಲೇಬೇಕಾದ ಕುತೂಹಲಕಾರಿ ಮಾಹಿತಿಗಳು ಬಳ್ಳಾರಿ ಉಪ ಚುನಾವಣೆ : 52 ಜನರ ವಿಶೇಷ ತಂಡ ರಚಿಸಿದ ಕಾಂಗ್ರೆಸ್‌ ಲಕ್ಷ್ಮಿ ಹೆಬ್ಬಾಳ್ಕರ್ ಹಾಗು ಜಾರಕಿಹೊಳಿ ಸಹೋದರರು ಮತ್ತೆ ರಾಜಿಯಾದ್ರಾ? ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಸತೀಶ್ ಜಾರಕಿಹೊಳಿ ಶಿವಮೊಗ್ಗ ಉಪಚುನಾವಣೆ: ಜೆಡಿಎಸ್ ಮುಂದೆ ಮಂಡಿಯೂರಿದ ಕಾಂಗ್ರೆಸ್ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೆ ನಿರಾಸೆ ತಲಕಾವೇರಿ ತೀರ್ಥೋದ್ಭವ ಮಡಿಕೇರಿ ಸಜ್ಜು ಜಮಖಂಡಿ ಕಾಂಗ್ರೆಸ್ ಬಂಡಾಯಕ್ಕೆ ಚಿಕಿತ್ಸೆ ನೀಡಿದ ಸಿದ್ದರಾಮಯ್ಯ 123456 ಬೆಂಗಳೂರು, ನ.1 : ಮಕ್ಕಳ ಸುರಕ್ಷತೆಗೆ ಆದ್ಯತೆ, ಆಡಳಿತದಲ್ಲಿ ಕನ್ನಡ ಕಡ್ಡಾಯ ಅನುಷ್ಠಾನ, ಪ್ರತ್ಯೇಕ ರಾಜ್ಯದ ಬೇಡಿಕೆಗೆ ಮನ್ನಣೆಯಿಲ್ಲ, ಮಾತೃಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣ ನೀಡಲು ಸರ್ಕಾರ ಬದ್ಧ ಮುಂತಾದವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನ್ನಡ ರಾಜ್ಯೋತ್ಸವ ಭಾಷಣದ ಮುಖ್ಯಾಂಶಗಳು. ಶನಿವಾರ 59ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ಮೇಳದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯವನ್ನು ಉದ್ದೇಶಿಸಿ ಮಾತನಾಡಿದರು. [ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ] ಮಕ್ಕಳು ದೇವರ ಸಮಾನ. ಇತ್ತೀಚೆಗೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಮಕ್ಕಳ ಮೇಲೆ ದೌರ್ಜನ್ಯ ಎಸಗುವವರು ಪ್ರಾಣಿಗಳಿಗಿಂತಲೂ ಕಡೆ. ಎರಡು ಕಾಲಿನ ಮೃಗಗಳಂತೆ ವರ್ತಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಮಾತೃಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣ ನೀಡಬೇಕೆಂದು ತಜ್ಞರ, ಸಾಹಿತಿಗಳ ಒತ್ತಾಯವಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಆದೇಶ ಜಾರಿ ಮಾಡಿದೆ. ಆದರೆ, ಸುಪ್ರೀಂಕೋರ್ಟ್‍ನಲ್ಲಿ ಈ ಆದೇಶಕ್ಕೆ ಮನ್ನಣೆ ದೊರಕಿಲ್ಲ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದಾಗ ಸಂವಿಧಾನಕ್ಕೆ ತಿದ್ದುಪಡಿ ತಂದು ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ದೊರೆಯುವಂತೆ ಮಾಡಲು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಲು ಒತ್ತಾಯಿಸಿದ್ದೇನೆ ಎಂದು ಸಿಎಂ ಹೇಳಿದರು. ಮುಖ್ಯಮಂತ್ರಿಗಳ ಭಾಷಣದ ಮುಖ್ಯಾಂಶಗಳು * ಮಕ್ಕಳ ರಕ್ಷಣೆಗೆ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ. ಪೋಷಕರು ಮತ್ತು ಸಾರ್ವಜನಿಕರು ಆತಂಕಕ್ಕೆ ಒಳಗಾಗುವುದು ಬೇಡ. ಮುಂದಿನ ಬೇಸಿಗೆ ರಜೆ ಕಳೆದ ನಂತರ ಮಕ್ಕಳ ಸುರಕ್ಷತೆಗಾಗಿ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸದ ಖಾಸಗಿ ಶಾಲೆಗಳ ಮಾನ್ಯತೆಯನ್ನು ರದ್ದುಪಡಿಸಲಾಗುವುದು. * ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುತ್ತಿದೆ. ಇಂತಹ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ತುರ್ತು ವಿಲೇವಾರಿ ನ್ಯಾಯಾಲಯ ಸ್ಥಾಪಿಸಲಾಗುವುದು. ಅಗತ್ಯವಿದ್ದರೆ ಇನ್ನಷ್ಟು ಕಠಿಣ ಕಾನೂನು ರಚಿಸಲು ಕ್ರಮ ಕೈಗೊಳ್ಳಲಾಗುತ್ತದೆ. * ನಾಡು ಕಟ್ಟುವ ಭವಿಷ್ಯದ ಪ್ರಜೆಗಳಿಗೆ ಉತ್ತಮ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ. ಮಕ್ಕಳು ದೇವರ ಸಮಾನ. ಇತ್ತೀಚೆಗೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಮಕ್ಕಳ ಮೇಲೆ ದೌರ್ಜನ್ಯ ಎಸಗುವವರು ಪ್ರಾಣಿಗಳಿಗಿಂತಲೂ ಕಡೆ. * ಶಾಲೆ, ಕಾಲೇಜು ಸುತ್ತ ಪೊಲೀಸ್ ಗಸ್ತನ್ನು ಹೆಚ್ಚಿಸಲಾಗುತ್ತದೆ. ಸಮಾಜದಲ್ಲಿ ಜಾಗೃತಿ ಮೂಡಿಸಲು ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಾರ್ತಾ ಇಲಾಖೆ ಸಹಯೋಗದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಲೈಂಗಿಕ ದೌರ್ಜನ್ಯದಂತೆ ಘಟನೆಗಳು ಮರುಕಳಿಸದಂತೆ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದೇವೆ. * ಅಖಂಡ ಕರ್ನಾಟಕ ಏಕೀಕರಣಕ್ಕಾಗಿ ಹಲವಾರು ಗಣ್ಯರು ಹೋರಾಟ ಮಾಡಿದ್ದು, ಪ್ರತ್ಯೇಕ ರಾಜ್ಯ ರಚನೆ ವಿಚಾರ ಅಪ್ರಸ್ತುತ ಹಾಗೂ ಖಂಡನೀಯ. ರಾಜ್ಯದ ಎಲ್ಲಾ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಹೈದರಾಬಾದ್-ಕರ್ನಾಟಕ ಭಾಗಕ್ಕೆ ಸಂವಿಧಾನದ 371ನೇ (ಜೆ) ತಿದ್ದುಪಡಿ ಅನ್ವಯ ನೀಡಿರುವ ವಿಶೇಷ ಸ್ಥಾನಮಾನದಡಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. * ಪ್ರತಿಪಕ್ಷಗಳು ರಾಜ್ಯದ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿವೆ.

Kannada Rajyotsava Speech In Kannada Language Pdf

Kannada Rajyotsava Speech In Kannada Language Pdf

ಹಿಂದೆ ಅಧಿಕಾರ ನಡೆಸಿದಾಗ ಅಭಿವೃದ್ಧಿ ಬಗ್ಗೆ ಆಲೋಚನೆ ಮಾಡದ ಪ್ರತಿಪಕ್ಷ ಈಗ ಅಧಿಕಾರ ಕಳೆದುಕೊಂಡ ಬಳಿಕ ಅಭಿವೃದ್ಧಿಯ ಜಪ ಮಾಡುತ್ತಿದೆ ಎಂದು ಸಿಎಂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. * ಕೇಂದ್ರ ಸರ್ಕಾರದ ದೇವನಾಗರಿ, ರೋಮನ್ ಲಿಪಿ, ಪ್ರಾದೇಶಿಕ ಭಾಷೆಯಾದ ಕನ್ನಡದಲ್ಲಿ ಉಚ್ಚಾರಣೆಯಾಗುವಂತೆ 12 ನಗರಗಳ ಹೆಸರುಗಳನ್ನು ಬದಲಾವಣೆ ಮಾಡಲು ಒಪ್ಪಿಗೆ ಸೂಚಿಸಿತ್ತು. ಅದರಂತೆ ಬದಲಾವಣೆ ಮಾಡಲಾಗಿದೆ. * ಕರ್ನಾಟಕ ರಾಜ್ಯ ವಿಭಜನೆಯ ಯಾವುದೇ ಪ್ರಯತ್ನಗಳಿಗೆ ರಾಜ್ಯ ಸರ್ಕಾರ ಕಿಮ್ಮತ್ತು ನೀಡುವುದಿಲ್ಲ. ರಾಜ್ಯದ ಅಂದಿನ ಏಕೀಕರಣ ಉದ್ದೇಶಕ್ಕೆ ಕುತ್ತು ಬಾರದಂತೆ ಕಾಪಾಡಲು ಸರ್ಕಾರವು ಸದಾ ಬದ್ಧ. ರಾಜ್ಯವನ್ನು ಒಡೆಯುವ ಹಲವು ಪ್ರಯತ್ನಗಳು ನಡೆಯುತ್ತಿದೆ. ಆದರೆ, ಅತಂಹ ಪ್ರಯತ್ನಗಳಿಗೆ ಯಾವುದೇ ಅವಕಾಶ ನೀಡುವುದಿಲ್ಲ. * ಅನ್ಯ ಭಾಷಾ ಕಲಿಕೆಗೆ ಸರ್ಕಾರದ ಯಾವುದೇ ವಿರೋಧವಿಲ್ಲ. ಆದರೆ, ಕನ್ನಡವು ನಮ್ಮ ಪರಿಸರದ ಸಹಜ ಭಾಷೆಯಾದ್ದರಿಂದ ಅದನ್ನು ಶಿಕ್ಷಣಕ್ಕೆ ಮಾಧ್ಯಮನ್ನಾಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಈ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಎಲ್ಲ ರಾಜ್ಯಗಳೊಂದಿಗೆ ಚರ್ಚಿಸಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಮನವಿ ಮಾಡಿಕೊಳ್ಳಲಾಗಿದೆ. ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರಿ. \ ಕನ್ನಡ ಮ್ಯಾಟ್ರಿಮೋನಿಯಲ್ಲಿ – ಉಚಿತ ನೋಂದಣಿ !

kannada essay on kannada rajyotsava
ಕನ್ನಡ ರಾಜ್ಯೋತ್ಸವ ಕನ್ನಡ ಪ್ರಬಂಧ

kannada essay on kannada rajyotsava
ಕನ್ನಡ ರಾಜ್ಯೋತ್ಸವ ಮೇಲೆ ಕನ್ನಡ ಪ್ರಬಂಧ

kannada essay on kannada rajyotsava
ಕನ್ನಡ ರಾಜ್ಯೋತ್ಸವ ಮೇಲೆ ಕನ್ನಡ ಪ್ರಬಂಧasf

kannada essay on kannada rajyotsava
about kannada rajyotsava

kannada essay on kannada rajyotsava prabanda
ಕನ್ನಡ ರಾಜ್ಯೋತ್ಸವ prabanda ಮೇಲೆ ಕನ್ನಡ ಪ್ರಬಂಧ

kannada essay on kannada rajyotsava nibhand
ಕನ್ನಡ ರಾಜ್ಯೋತ್ಸವ nibhand ಮೇಲೆ ಕನ್ನಡ ಪ್ರಬಂಧ

kannada essay on kannada rajyotsava
ಕನ್ನಡ ರಜೋತ್ಸವದ ಕುರಿತಾದ ಕನ್ನಡ ಪ್ರಬಂಧ

kannada-essay-on-kannada-rajyotsava in kannada
ಕನ್ನಡ ರಾಜ್ಯೋತ್ಸವ ಮೇಲೆ ಕನ್ನಡ ಪ್ರಬಂಧ

kannada essay on karnataka rajyotsava
ಕರ್ನಾಟಕ ರಾಜ್ಯೋತ್ಸವ ಮೇಲೆ ಕನ್ನಡ ಪ್ರಬಂಧ

kannada speech on kannada rajyotsava
ಕನ್ನಡ ರಾಜ್ಯೋತ್ಸವ ಮೇಲೆ ಕನ್ನಡ ಭಾಷಣ

kannada essay on kannada rajyotsava nanu
ಕನ್ನಡ ರಾಜ್ಯೋತ್ಸವ ಕನ್ನಡ ಪ್ರಬಂಧ nanu

english essay on kannada rajyotsava
ಕನ್ನಡ ರಾಜ್ಯೋತ್ಸವ ಮೇಲೆ ಇಂಗ್ಲೀಷ್ ಪ್ರಬಂಧದ

kannada essay on kannada rajyothsava
ಕನ್ನಡ ರಾಜ್ಯೋತ್ಸವ ಕನ್ನಡ ಪ್ರಬಂಧ

write an essay on kannada rajyotsava
ಕನ್ನಡ ರಾಜ್ಯೋತ್ಸವ ಬಗ್ಗೆ ಪ್ರಬಂಧವನ್ನು ಬರೆಯಲು

Vadakshine essay on Kannada
ಕನ್ನಡದ ವಡಕ್ಷಿನ್ ಪ್ರಬಂಧ

essay on kannada language
bharatha nirmanadalli yuwakara paatra

Kannada essay
ಕನ್ನಡ ಪ್ರಬಂಧ

Kannada rajyotsava
ಕನ್ನಡ ರಾಜ್ಯೋತ್ಸವ

Originally posted 2018-10-20 18:39:55.

Subscribe
Notify of

This site uses Akismet to reduce spam. Learn how your comment data is processed.

0 Comments
Inline Feedbacks
View all comments

[…] english essay on kannada rajyotsava ಕನ್ನಡ ರಾಜ್ಯೋತ್ಸವ ಮೇಲೆ ಇಂಗ್ಲೀಷ್ ಪ್ರಬಂಧದ […]